September 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya
ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ಹೆಸರು ನೋಂದಾಯಿಸಬಹುದು. ಈ ತಂತ್ರಾಂಶವನ್ನು ಮೊಬೈಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya
ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ಕಛೇರಿಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
ಉಪ್ಪಿನಂಗಡಿ:ಭಾರತೀಯ ರಿಸರ್ವ್ ಬ್ಯಾಂಕ್ ನ ವಿವಿಧ ಪರಿಕ್ರಮಗಳ, ಹಣಕಾಸಿನ ವ್ಯವಹಾರದ ಕುರಿತು ಪ್ರಾಯೋಗಿಕ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐಡಿಬಿಐ ಬ್ಯಾಂಕ್ ಚಿಕ್ಕಮಗಳೂರು ಬ್ರಾಂಚ್ ಪ್ರಬಂಧಕಿ ಭವ್ಯ ಜಿ.ಜಿ.ಯವರು ನೀಡಿದರು. ಅವರು ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ಅಧ್ಯಕ್ಷತೆಯಲ್ಲಿ ಜೂ.16ರಂದು ಜರಗಿತು. ಕಾಯ೯ಕ್ರಮದಲ್ಲಿ ತಹಶೀಲ್ದಾರ್...
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya
ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. “ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ...
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya
ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯದ ವಿಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಎಂಬಾತನನ್ನು ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಸಿ ವೃಷಭ ಹಾಗೂ ಪಿ.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya
ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ...
ಕೃಷಿಗ್ರಾಮಾಂತರ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ...
ನಿಧನ

ನಾವೂರು ಡೊಂಬ ಗೌಡ ನಿಧನ

Suddi Udaya
ನಾವೂರು: ಇಲ್ಲಿಯ ನೆಲ್ಲಿಪಲ್ಕೆ ನಿವಾಸಿ ಡೊಂಬ ಗೌಡ (77ವ)ರವರು ಹೃದಯಾಘಾತದಿಂದ ಇಂದು (ಜೂ.15) ನಿಧನರಾದರು. ಮೃತರು ಪತ್ನಿ ಪ್ರೇಮ, ಪುತ್ರರಾದ ಮುತ್ತಪ್ಪ ಗೌಡ, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಪುತ್ರಿಯರಾದ ಬಂಗಾಡಿ ಸಿ.ಎ....
error: Content is protected !!