ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ 6 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಮೀಯುಲ್ಲಾ ಹಾಗೂ ಕಾಲೇಜು ಪ್ರಾಂಶುಪಾಲರಾದ...
ಮಚ್ಚಿನ : ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಠಾಣೆಯ ಎಸ್‌ಐ ಆಂಜನೇಯ ರೆಡ್ಡಿ ಯವರು ಆಗಮಿಸಿ ಗಿಡ ನೆಟ್ಟು ಪರಿಸರ...
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ...
ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ...
ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ...
ಬೆಳ್ತಂಗಡಿ: ಜೂ.5ರಂದು ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಕಾರ್ಯಕರ್ತರೋರ್ವರು ಕಾಂಗ್ರೆಸ್ ಬೂತುಗಳಿಗೆ ನೀಡಿದ ಹಣ ಸಮರ್ಪಕವಾಗಿ ನಿರ್ವಹಣೆ ಆಗಿಲ್ಲ, ಹಣ ನಾಯಕರ ಬಳಿ ಬಾಕಿಯಾಗಿದೆ ಎಂದು...
ಮಚ್ಚಿನ : ಮಚ್ಚಿನ ಗ್ರಾಮದ ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಪೋಷಕರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಕ್ಕಳು ಉಪಸ್ಥಿತರಿದ್ದರು....
ಮಚ್ಚಿನ : ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆಯನ್ನು ಕೇಂದ್ರದ ಪುಟಾಣಿಗಳಿಂದ ಫಲ ಭರಿತ ಗಿಡ ನೆಡುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ, ಸಹಾಯಕಿ ಬೇಬಿ ಉಪಸ್ಥಿತರಿದ್ದರು...