ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ
ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು. ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಮೃತರು...
