22.6 C
ಪುತ್ತೂರು, ಬೆಳ್ತಂಗಡಿ
September 16, 2026

Author : Suddi Udaya

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ‘ವಿಶ್ವ ದೂರಸಂಪರ್ಕ ದಿನ’ (World Telecommunicaton Day) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 25 ರಂದು ನಡೆಯಿತು. ಕಾಲೇಜಿನ ಗಣಕಯಂತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ -1 ಇದರ ವತಿಯಿಂದ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 614 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಕನ್ಯಾಡಿ -1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಸಮೀಪ ಗುರುವಾರ ರಾತ್ರಿ ಬೃಹತ್‌ ಗಾತ್ರದ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್‌ ಸವಾರರು ಚಿರತೆಯನ್ನು ವೀಕ್ಷಿಸಿ, ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದಿದ್ದಾರೆ. ಕುತ್ಲೂರು, ಮರೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya
ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ. ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya
ಬೆಳ್ತಂಗಡಿ: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಗೆ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಭಾರತ್ ಟಾಕೀಸ್ ಬಳಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ...
ಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya
ಮೇಲಂತಬೆಟ್ಟು: ಎ.3ರಿಂದ ಎ.7ರವರೆಗೆ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆದ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ದೇವಿ ಭಗವತಿ ಅಮ್ಮವರಿಗೆ ದೃಢಕಲಶಾಭಿಷೇಕವು ಮೇ 25 ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ  ಅನೇಕ ಜನ ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದು  , ಅವರ  ಜವಾಬ್ದಾರಿಯನ್ನು ನೆನಪಿಸುವ  ಹಾಗೂ ಅವರ ಕರ್ತವ್ಯಗಳನ್ನು ಸಮರ್ಪಕವಾಗಿ  ತಿಳಿಯಪಡಿಸಲು ಚಾಲಕರಿಗಾಗಿ  ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya
ಧರ್ಮಸ್ಥಳ: ಇದೆ ಮೇ 27 ಮತ್ತು 28 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ “ಯಕ್ಷದ್ರುವ  ಪಟ್ಲ ಸಂಭ್ರಮ 2023” ರ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿಗಳಾದ  ಡಾ| ಡಿ.  ವೀರೇಂದ್ರ...
error: Content is protected !!