September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya
ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ತಣ್ಣೀರುಪಂತ : ಸರ್ಕಾರದ ಆದೇಶದಂತೆ ವಿಶ್ವ ಪರಿಸರ ದಿನಾಚರಣೆ ಹಾಗೂ “ಸ್ವಚ್ಛ ಗ್ರಾಮ, ಸುರಕ್ಷಿತ ಹವಾಮಾನ” ವಿಶೇಷ ಅಭಿಯಾನವನ್ನು ಮಹಾತ್ಮ ಗಾಂಧಿ ತಣ್ಣೀರುಪಂತ ಗ್ರಾಮ ಪಂಚಾಯತ್, ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ವತಿಯಿಂದ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

Suddi Udaya
ಇಂದಬೆಟ್ಟು: ಸಹಕಾರ ರಂಗದಲ್ಲಿ ಸದಸ್ಯರು ಹಾಗೂ ಗ್ರಾಹಕರಿಗೆ ವಿಶಿಷ್ಟ ರೀತಿಯ ಸೇವೆ ನೀಡುತ್ತಿರುವ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ರಾಜ್ಯಕ್ಕೆ ಮಾದರಿ ಸಹಕಾರಿ ಸಂಘವಾಗಿದ್ದು,ಇದರ ಕಾರ್ಯಚಟುವಟಿಕೆಗಳ ಅಧ್ಯಯನ ನಡೆಸಲು ಒರಿಸ್ಸಾ ರಾಜ್ಯದ ಸುಂದರ್‌ಗಾಡ್ ಜಿಲ್ಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕಾಗಿ ಟಿಪ್ಪರ್ ಕೊಡುಗೆ

Suddi Udaya
ಧರ್ಮಸ್ಥಳ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಉಡುಪಿ ಜಿಲ್ಲೆಯ ಕಡೆಕಾರ್ ಗ್ರಾಮ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya
ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಹಾಗೂ ಚಾರ್ಮಾಡಿ-ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ಆಯ್ಕೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮಾದರಿಯಲ್ಲಿ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು ಮತಪತ್ರಗಳ ಮೂಲಕ ತಮ್ಮ ಶಾಲಾ ನಾಯಕರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ, ಕೆ ಮತ್ತು ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಯವರುಗಳನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya
ವೇಣೂರು: ಗುಂಡೂರಿ ಪುವಂದ್ರೋಡಿ ಮನೆಯ ಶ್ರೀಮತಿ ಶಾಂತ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ಜಯಶ್ರೀ, ಚಂದ್ರಹಾಸ, ಲತಾ, ಪ್ರಶಾಂತ್, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya
ಇಂದಬೆಟ್ಟು : ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರುಷಗಳು ತುಂಬಿದ ಈ ಸಂತಸದ ದಿನದಲ್ಲಿ, ಅವರಿಗೆ ಭಗವಂತನು ​ಉತ್ತಮ ಆರೋಗ್ಯ ​ಅಪಾರ ಚೈತನ್ಯ ಇನ್ನಷ್ಟು ಮಿಗಿಲಾದ ದೇಶಸೇವೆ ಮಾಡುವ ಶಕ್ತಿ​ಯನ್ನು ಬಂಗಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ದೇಯಿ ಬೈದೆದಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಗೆ ವಿಶ್ವದಾದ್ಯಂತ ಇರುವ ಸಮಾಜ ಬಾಂಧವರು ಕೈಜೋಡಿಸಬೇಕು: ರಾಜಶೇಖರ್ ಕೋಟ್ಯಾನ್

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಾಜಶೇಖರ್ ಕೋಟ್ಯಾನ್ ರವರು ಮಾತನಾಡುತ್ತಾ ಆಯುರ್ವೇದಿಕ್ ಕೇಂದ್ರದಿಂದ...
error: Content is protected !!