ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಜು.29 ರಂದು ಸರಕಾರಿ ಉನ್ನತೀಕರಿಸಿದ ಶಾಲೆ ಬಂಗಾಡಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6...
