Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ...

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ...

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು . ಅನುದಾನಿತ ...

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಡಾ |ಜೇಸನ್ ಅವಿತ್ ಪಿರೇರಾ ಅವರ ಜೊತೆ ವೈದ್ಯಕೀಯ ಶಾಸ್ತ್ರ ಕಲಿಕಾ ಆಕಾಂಕ್ಷ ವಿದ್ಯಾರ್ಥಿಗಳನ್ನು ...

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ ...

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ತೆಂಕಕಾರಂದೂರು: ನಿನ್ನೆಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣದ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು ಇನ್ನಷ್ಟು ...

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ...

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆಬೆಳ್ತಂಗಡಿ ಉಪವಿಭಾಗದಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ...

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು. ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ...

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ...

error: Content is protected !!