ಲಾಯಿಲ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ ಮತ್ತು ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ವತಿಯಿಂದ 48 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರವು (ಆಯುರ್ವೇದ ) ಎ.30 ರಂದು ಬೆಳಿಗ್ಗೆ 9.30...
ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಹೊಯ್ಸಳ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 17 ರಿಂದ 22 ರವರಗೆ ನಿಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ...
ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ...
ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ...
ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ. ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ...
ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ...
ಉಜಿರೆ :ನಿಸ್ವಾರ್ಥ ಸೇವೆಯಿಂದ ವೈದ್ಯ ವೃತ್ತಿಯ ಗೌರವ ಹೆಚ್ಚಿಸಿದವರು ಡಾ. ನಾರಾಯಣ ಪ್ರಭು. ಇವರು ಹಳ್ಳಿಯ ಅನಾನೂಕುಲ ಪರಿಶ್ಥಿಯಲ್ಲಿಯೂ ಸಂಚಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಬಡ ಜನತೆಯ ಆರೋಗ್ಯ ಕಾಪಾಡಿದವರು. ಶ್ರೀ ಕ್ಷೇತ್ರ ಧರ್ಮಸ್ಥಳದ...
ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ...
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು. ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ...