Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ...

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ...

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಮೊಗ್ರು : ಮೊಗ್ರು ಗ್ರಾಮದ ಶ್ರೀರಾಮ ಶಿಶು ಮಂದಿರದಲ್ಲಿ ಜು.1 ರಂದು ವನಮಹೋತ್ಸವ ಆಚರಿಸಲಾಯಿತು. ಶ್ರೀರಾಮ ಶಿಶುಮಂದಿರದ ಅಧ್ಯಕ್ಷ ರಮೇಶ್ ನೆಕ್ಕರಾಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ...

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾಗಿದೆ. ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ...

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ...

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ...

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ...

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ...

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾರಾವಿಯಲ್ಲಿ ಭತ್ತ ನಾಟಿ ಮತ್ತು ಯಂತ್ರ ಶ್ರೀ ಕಾರ್ಯಕ್ರಮವು ನಡೆಯಿತು. ಶ್ರೀ ಕ್ಷೇ, ಧ, ಗ್ರಾ ...

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಗುರಿಪಳ್ಳ ಒಕ್ಕೂಟ ಮತ್ತು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳ ಇದರ ...

error: Content is protected !!