September 13, 2026

Author : Suddi Udaya

ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಯೊಟ್ಟು ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗಲಿ ರಬ್ಬರ್ ಮರಗಿಡ ಹೊತ್ತಿ ಉರಿದ ಘಟನೆ ಮಾ.27ರಂದು ನಡೆದಿದೆ. ಗ್ರಾಮಸ್ಥರಿಂದ ಮತ್ತುಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ಆರಿಸಲು ಸತ...
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಿತು. ನೂತನ ಪೊಲೀಸ್ ಠಾಣೆಯನ್ನುಶ್ರೀ ಕ್ಷೇತ್ರ ಧರ್ಮಸ್ಥಳದ...
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya
*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ* ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ...
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya
ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ...
ಗ್ರಾಮಾಂತರ ಸುದ್ದಿ

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ. ಜ. 27 ರಂದು ಹುಣಸೆಕಟ್ಟೆಯ ರಸ್ತೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. (64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾರ್ಚ್ 25 ರಂದು ನಿಧನರಾದರು.. ಇವರು ಸುಮಾರು 13 ವರ್ಷದಿಂದ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲಿರುವ ರಕ್ಷಿತ್ ಶಿವರಾಂರವರು ಕನ್ಯಾಡಿ ರಾಮ ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿ

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
ಸವಣಾಲು : ಶ್ರೀ ಭೈರವ ಮೂಜಿಲ್ನಾಯ ಪುರುಷಾಯ ದೇವಸ್ಥಾನದ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳು ಆಗಮನವಾಗಿದೆ. ಸವಣಾಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಭೈರವ ಕಲ್ಲು ಕ್ಷೇತ್ರದಲ್ಲಿ ಜೀಣೋ೯ದ್ಧಾರಗೊಳ್ಳುತ್ತಿರುವ ಶ್ರೀ ಭೈರವ, ಮೂಜಿಲ್ನಾಯ, ಪುರುಷಾಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya
ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಕೊಡಿಚ್ಚೂರು ಎಂಬಲ್ಲಿ ಶಾಸಕ ಹರೀಶ್‌ ಪೂಂಜ ಅವರ ಅನುದಾನದಲ್ಲಿ ನಿರ್ಮಾಣಗೊಂಡ ‘ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಕ್ರೀಡಾಂಗಣ’ವನ್ನು ಭಾನುವಾರ ನಿವೃತ್ತ ಶಿಕ್ಷಕ ಎಂ.ಕೆ. ಆರಿಗ ಗಾಳಿವನ ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
ನಾರಾವಿ: ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು. ನಾರಾವಿ ಮುಖ್ಯಪೇಟೆಯಲ್ಲಿರುವ ಜೈನ್ ಕಂಫರ್ಟ್ಸ್ ನಲ್ಲಿ ಕಾರ್ಯಲಯಾ ಸದಾ ಕಾರ್ಯರ್ತರ ಸೇವೆಗೆ ತೆರೆದಯಕೊಂಡಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು....
error: Content is protected !!