Suddi Udaya
ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ
ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ...
ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ
ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಕುಂಟಿನಿಯಿಂದ ನಡ ಗ್ರಾಮದ ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕ ಮಾಡುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆಯಿದ್ದು ಮೊನ್ನೆಯಿಂದ ...
ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ
ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ...
ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ
ಉಜಿರೆ: ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು. ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ...
ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ...
ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಬೆಳ್ತಂಗಡಿ: ದ.ಕ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ನಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ಬೆಳ್ತಂಗಡಿ ಹಾಗೂ ಶ್ರಾವಕ ...
ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ
ಬೆಳ್ತಂಗಡಿ: ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ...
ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ
ಕಣಿಯೂರು: ಇಲ್ಲಿಯ ಪದ್ಮುಂಜ ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿಲ್ಲಾ ಪಂಚಾಯತ್ ಸೇರಿದ ರಸ್ತೆ ಬದಿ ಖಾಸಗಿ ವ್ಯಕ್ತಿ ಅನಧಿಕೃತವಾಗಿ ಬೇಲಿ ಹಾಕಲಾಗಿದ್ದು ಪಂಚಾಯತ್ ನೋಟಿಸ್ ನೀಡಿದರು ...
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜು.1ರಂದು ತಾಲೂಕು ಆಡಳಿತ ಕಚೇರಿಗೆ ದಿಢೀರ್ ಭೇಟಿ ನೀಡಿ ನೀಡಿದ್ದಾರೆ. ಸರ್ವೇ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ...
ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ
ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ...