September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇವರ ವತಿಯಿಂದ ಬಿಲ್ಲವ ಸಮಾಜದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾದ ಶ್ರೀಮತಿ ಪುಷ್ಪಾ ನಿತ್ಯಾನಂದ ನಾವರ ರವರು ಇಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ 4ರಂದು ಆಯೋಜಿಸಲಾಯಿತು. ವಿಕಾಸ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅಲೋಶಿಯಸ್ ಡಿಸೋಜ ಮಾತನಾಡಿ ಆರೋಗ್ಯವೇ ಭಾಗ್ಯ.ಈ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಒಮೇಗಾ ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕಾö್ಯನ್ ಫೌಂಡೇಶನ್ ಇವರ ಸಹಯೋಗದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ : ವೇಣೂರು ಠಾಣಾ ವ್ಯಾಪ್ತಿಯ ಆರಂಬೋಡಿ ನಿಡ್ಯಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸುಮಾರು 12 ಟಿಪ್ಪರ್ ನಷ್ಟು ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ‌ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಸುಂದರ ಪೂಜಾರಿ ಎಂಬವರಿಗೆ ಸೇರಿದ...
ರಾಜಕೀಯವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಬೆಳ್ತಂಗಡಿಯಲ್ಲಿ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶವು ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya
ಅಳದಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು ಹಾಗೂ ಬೆಳ್ತಂಗಡಿ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಅಳದಂಗಡಿಯ ಶ್ರೀ ನಮನ ಸಭಾಭವನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ...
Uncategorized

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya
ಬೆಳ್ತಂಗಡಿ: ದಿನ ನಿತ್ಯ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಕುಕ್ಕೆ ಕ್ಷೇತ್ರಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಾರೆ. ಆದರೆ ಬರುವಾಗ ಅಥವಾ ಹೋಗುವ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya
ಉಜಿರೆ: ಉಜಿರೆಯ ನಾಗರಾಜ ಕಾಂಪೌಂಡ್ ನ “ಶ್ರೀ ಮಾತಾ” ದಲ್ಲಿ ಕನ್ಯಾಡಿಯ ಯಕ್ಷಭಾರತಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಈ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿ ಜೂನ್ 6ರಂದು ಆರಂಭವಾಯಿತು. ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಉಜಿರೆ: 2026–27ನೇ ಶೈಕ್ಷಣಿಕ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ...
error: Content is protected !!