Suddi Udaya
ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ
ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ...
ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಜೂ.28) ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ...
ಬೈಕ್ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು
ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ. ಈದು ಗ್ರಾಮದ ...
ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ
ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ...
ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ
ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ. ...
ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ
ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ...
ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನಲ್ಲಿ 30 ಜನ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ 200 ಲೀಟರ್ ನೀರಿನ ಟ್ಯಾಂಕ್ ಮತ್ತು 15 ಜನ ವಿಕಲ ಚೇತನ ಫಲಾನುಭವಿಗಳಿಗೆ ...
ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ
ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು. ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ...
ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು
ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡ ರವರ ಮನೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು (ಜೂ. 29)ರಂದು ಬೆಳಗ್ಗೆ ...
ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ
ಶಿಬಾಜೆ : ಇಲ್ಲಿಯ ಬುರ್ಗುಳದಲ್ಲಿ ಜೂ. 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿಯವರ ಮನೆಗೆ ಹಾಗೂ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ...