September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪಣಿಕಲ್ ರಾಘವೇಂದ್ರ ಭಟ್ಟರ ಮನೆಯಿಂದ ತೋಟತ್ತಾಡಿ ಅನಿಲ್ ಎಂಬವರ ಮನೆಗೆ ಅಕ್ರಮವಾಗಿ ಗೋವನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಅಡ್ಡಗಟ್ಟಿ ತಡೆಯಲು ಬಂದವರ ಮೇಲೆ  ಡಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಪರಾರಿಯಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya
ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ ಡಿಕೆಶಿಯವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಅಭಿನಂದನೀಯ. ಅವರ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಗಳು ನಡೆದು, ಜನರ ಪ್ರೀತಿ ವಿಶ್ವಾಸ ಗಳಿಸಲಿ. ಅವಿಭಜಿತ ದ.ಕ. ಜಿಲ್ಲಾ ಗ್ರಾಮೀಣ ಭಾಗಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya
ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆ ಬೆಳೆಯುವುದು ಮಾತ್ರವಲ್ಲದೆ, ನಮ್ಮಂತಹ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸಿ, ನಮ್ಮ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ, ಸಮಾಜದಲ್ಲಿ ಅತ್ಯುತ್ತಮವಾದ ಸ್ಥಾನಮಾನವನ್ನು ಕಲ್ಪಿಸಿ ಕೊಡುತ್ತಿದೆ. ಪತ್ರಿಕೆಯಲ್ಲಿ ಪ್ರತಿಭಾನ್ವಿತ ಬರಹಗಾರರಿಗೆ ಅವಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಮಸ್ಯೆ

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya
ವರದಿ: ಬಿ.ಎಸ್. ಕುಲಾಲ್ ಬೆಳ್ತಂಗಡಿ: ಬಡವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಮನೆ ಇಲ್ಲದವರಿಗೆ ಮನೆ, ನಿವೇಶನ ಇಲ್ಲದವರಿಗೆ ನಿವೇಶನ ನೀಡುವ ಕಾರ್ಯವನ್ನು ಸರಕಾರಗಳು ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುತ್ತಿದೆ. ಆದರೆ ಸರ್ಕಾರದ...
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡರವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಜೂ.4ರಂದು ಕೆಪಿಸಿಸಿ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಪಡ್ಪು ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ. ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ,...
error: Content is protected !!