Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ. ಈ ವೇಳೆ ಗುಡ್ಡ ಕುಸಿತದಿಂದ ...

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ...

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಬೆಳ್ತಂಗಡಿ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ...

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಪೆರಿಂಜೆ : ಜಪ, ತಪ, ಧ್ಯಾನ, ವೃತ-ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ...

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ...

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ ...

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ: ಇಲ್ಲಿನ ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ “ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆಯನ್ನು ನೇರವೇರಿಸಲಾಯಿತು. ಉದ್ಘಾಟಕರಾಗಿ ಎಸ್.ಡಿ.ಎಮ್. ಸ್ನಾತಕೋತ್ತರ ಕಾಲೇಜಿನ ...

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ...

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya

ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ...

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ...

error: Content is protected !!