September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya
ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.   ಈ ಸಂಧರ್ಭ ಶಾಸಕರು ಅರ್ಹ 28...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿಯೆಂದು ಯುವ ನಾಯಕತ್ವಕ್ಕೆ ಸ್ಫೂರ್ತಿ ತುಂಬಿದ ನಾಯಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಮುಖ್ಯಮಂತ್ರಿಯಾದ ಕ್ಷಣ ನಿಜಕ್ಕೂ ರೋಮಾಂಚನ, ಸಂತಸ ತಂದಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿರುವ ತ್ಯಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya
ರಾಜಕೀಯ ಏರಿಳಿತಗಳ ನಡುವೆಯೂ ಸದಾ ಕಾಂಗ್ರೇಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಮ್ಮ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಸಂತೋಷ ತಂದಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya
ಬೆಳ್ತಂಗಡಿ: ತಮ್ಮ ಮೊದಲ ಸಚಿವ ಸಂಪುಟದಲ್ಲಿ ಯುವಕರು ಹಾಗೂ ರೈತರ ಸಮಸ್ಯೆ ಬಗೆಹರಿಸುವುದಕ್ಕೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಯುವಯುಗ’ದ ಆದ್ಯತೆ ಗಳಿಗೆ ಸ್ಪಂದಿಸಲು ನಿರ್ಧಿಸಿದ್ದು, ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಸ್ಯಗಾರ ಕಛೇರಿಯಲ್ಲಿ ಉತ್ತಮ ಗುಣಮಟ್ಟ ಸಸಿಗಳು ವಿತರಣೆಗೆ ಸಿದ್ಧಗೊಂಡಿದೆ. ಅಡಿಕೆ ಸಸಿಗಳಾದ ಮಂಗಳ, ಮೋಹಿತ್ ನಗರ, ಸೈಗಾನ್ಮ ರತ್ನಗಿರಿ, ಇಂಟರ್ ಸಿ.ಮಂಗಳ, ಹೈಬ್ರಿಡ್ ಕೋಕೋ ಎಫ್-೧, ಜಾಯಿಕಾಯಿ, ಕಸಿಗೇರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya
ವರದಿ: ಮನೀಶ್ ವಿ.ಅಂಚನ್ ಪಾಲೇದು ಬೆಳ್ತಂಗಡಿ: ಬಿಸಿಲ ತಾಪಮಾನ, ಕಾಡ್ಗಿಚ್ಚಿನ ಮುಂಜಾಗ್ರತಾ ಕ್ರಮವಾಗಿ ಕಳೆದ ಮೂರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ತಾಲೂಕಿನ ಪಶ್ಚಿಮಘಟ್ಟದ ಪ್ರಮುಖ ಚಾರಣ ತಾಣ ನೇತ್ರಾವತಿ ಪೀಕ್ ಜೂ.1ರಿಂದ ತೆರೆದಿದ್ದು ಪ್ರವಾಸಿಗರು ಪ್ರಕೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಮಂಗಳೂರು ಸಂಸ್ಥೆಯ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿಯಲ್ಲಿ ವೃತ್ತಿ ಸೇವೆ ಸಲ್ಲಿಸಿ ಪುತ್ತೂರು ಶಾಖೆಗೆ ವರ್ಗಾವಣೆಗೊಂಡ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ ಇವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya
ಬೆಳ್ತಂಗಡಿ: ತಾಲೂಕಿನ ವೇಣೂರು, ಕೊಕ್ಕಡ ಹಾಗೂ ಬೆಳ್ತಗಂಡಿ ರೈತ ಸಂಪರ್ಕ ಕೇಂದ್ರಗಳಲ್ಲಿ 2026-27 ನೇ ಸಾಲಿನ ಎನ್‌ಎಫ್‌ಎಸ್‌ಎನ್‌ಎಮ್ ಯೋಜನೆಯಡಿಯಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಭತ್ತದ ಬಿತ್ತನೆ ಬೀಜವು (ಸಹ್ಯಾದ್ರಿ ಬ್ರಹ್ಮ) ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜ ಮತ್ತು ಪೋಷಕರೊಂದಿಗೆ ಎಸ್‌ಪಿ ಭೇಟಿ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಕೊಲೆಯಾಗಿ 5 ತಿಂಗಳಾಗುತ್ತ ಬರುತಿದ್ದು, ಅದರೆ ಕೊಲೆಗೈದವರ ಸುಳಿವು ಇನ್ನೂ ಪತ್ತೆಯಾಗದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸುಮಂತ್...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya
ಬೆಳ್ತಂಗಡಿ:ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಮತ್ತು ಕಾಲೇಜಿನ ವಿವಿಧ ಶೈಕ್ಷಣಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಯೋತಿ...
error: Content is protected !!