Suddi Udaya
ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್ಗೆ ಅಭಿನಂದನೆ
ಬೆಳ್ತಂಗಡಿ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 690 ಅಂಕಗಳನ್ನು ಗಳಿಸಿದ ಮತ್ತು ಸಿಇಟಿ ಪರೀಕ್ಷೆಯಲ್ಲಿ ಒಟ್ಟು ಏಳು ರ್ಯಾಂಕ್ ಗಳಿಸಿದ ನಿಹಾರ್ ಎಸ್.ಆರ್. ವಾಣಿ ಪದವಿ ಪೂರ್ವ ಕಾಲೇಜಿಗೆ ...
ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ
ಬಂದಾರು: ಬಂದಾರು ಗೋಡಾನ್ ಬಳಿಯ ಹುಕ್ರಪ್ಪ ರವರ ಮನೆಯ ಮೇಲೆ ಧರೆ ಕುಸಿದು ಬಿದ್ದು ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದ ಘಟನೆ ಜೂ.27 ರಂದು ನಡೆದಿದೆ. ಮನೆ ...
ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’
ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ...
ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ
ಬೆಳ್ತಂಗಡಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರಿಗೆ ಸಹಕಾರಿ ಸಂಘದ ವತಿಯಿಂದ ...
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ
ಬೆಳ್ತಂಗಡಿ: ಕೆಂಪೇಗೌಡ ವ್ಯಕ್ತಿಯಲ್ಲ,ವಿಶೇಷ ಶಕ್ತಿ “ಕೆಂಪೇಗೌಡ ಒಕ್ಕಲಿಗರ ನಾಯಕ ಮಾತ್ರವಲ್ಲ,ಅವರು ಎಲ್ಲಾ ಸಮಾಜದ ನಾಯಕರು ಹೌದು, ಅವರು ವ್ಯಕ್ತಿಯಲ್ಲ ಅದೊಂದು ವಿಶೇಷ ಶಕ್ತಿ, ಎಂದು ತಾಲೂಕು ಒಕ್ಕಲಿಗ ...
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುತ್ತದೆ. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ...
ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ
ಸವಣಾಲು: 2023-24 ನೇ ಸಾಲಿನ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ 110 ಅಂಕಗಳನ್ನು ಪಡೆದು ...
ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’
ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ...
ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ
ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ...
ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ
ವೇಣೂರು : ವಿಪರೀತ ಮಳೆಯಿಂದಾಗಿ ವೇಣೂರು ವಿದ್ಯಾನಗರ ಬಳಿ ಲೂಯಿಸ್ ಪಾಯಸ್ ರವರ ಮನೆಯ ಕಾಂಪೌಂಡ್ ಕುಸಿದ ಬಗ್ಗೆ ಜೂ.27 ರಂದು ವರದಿಯಾಗಿದೆ. ಇಂದು ಬೆಳಿಗ್ಗೆ ಕಾಂಪೌಂಡ್ ...