ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮತ್ತೊಮ್ಮೆ ಮೊದಲ ಬಹುಮಾನಿತ ಆದ್ಯತೆಯೊಂದಿಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿನ್”...
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ...
ಬೆಳ್ತಂಗಡಿಯಿಂದ ಧರ್ಮಸ್ಥಳವರೆಗಿನ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುತ್ತಿರುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ ಫೀಡರುಗಳಲ್ಲಿ ಜೂ.04...
ಉಜಿರೆ : ಪಿಯುಸಿ ಶಿಕ್ಷಣ ವಿದ್ಯಾರ್ಥಿ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭ ಮಾಡುವ ಹಾಗು ನಮ್ಮ ಕನಸುಗಳಿಗೆ ಹತ್ತಿರವಾಗುವ ಮತ್ತೊಂದು ಪಯಣವನ್ನು ಪ್ರಾರಂಭಿಸುವ ಸಂದರ್ಭದ. ಸಣ್ಣ ಸಣ್ಣ ಒಳ್ಳೆಯ ಅಭ್ಯಾಸಗಳು ನಿಮ್ಮ ಜೀವನದ ಭವ್ಯ...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಸಾಲಿನ ಎಲ್ ಕೆಜಿ ಯ ಮಕ್ಕಳಿಗೆ ಜೂ.3 ರಂದು “ಶಾಲಾ ಪ್ರಾರಂಭೋತ್ಸವವನ್ನು” ಶಾಲಾ ಸಭಾಂಗಣದಲ್ಲಿ ಅತ್ಯಂತ ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಶಿಕ್ಷಣ...
ಕುಕ್ಕೇಡಿ : ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಲೆಕ್ಕಿಗ ಭರತ್ ರಾಜ್...
ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂ. 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್...
ಬೆಳ್ತಂಗಡಿ : ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು...
ಸೋಣoದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ 6ನೇ ವರ್ಷದ ಸೇವಾ ಯೋಜನೆಯಾಗಿ ಆಶಕ್ತ 8 ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸೋಣಂದೂರು...