ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು
ಬೆಳ್ತಂಗಡಿ: ಜೆಸಿಐ ಕಾಪು ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಜೆಸಿಐ ಉಜಿರೆ ಸಿಟಿ ಘಟಕವು ನಡೆಸಿದ ವಿವಿಧ ಕಾರ್ಯಕ್ರಮಗಳಾದ ವಲಯ ಉಪಾಧ್ಯಕ್ಷರ ಭೇಟಿ, ರಕ್ತದಾನ ಶಿಬಿರ ಕಾರ್ಮಿಕರ ದಿನಾಚರಣೆ...
