Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ , ಯಕ್ಷ ದ್ರುವ ಪಟ್ಲ ಪೌಂಡೇಶನ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಯಕ್ಷಗಾನ ...

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಉಜಿರೆ :ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು ಆಶ್ರಯದಲ್ಲಿ ತೆಂಕುತಿಟ್ಟಿನ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ...

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಮತ್ತು ...

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ವೇಣೂರು : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್-ವೇಣೂರು ಪೋಲಿಸ್ ಠಾಣೆಯ ವತಿಯಿಂದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಜೂ. 26 ರಂದು ಮಾದಕ ...

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ: ಇಲ್ಲಿಯ ಮೂಜಿನಾಡು ನಿವಾಸಿ ಹಿರಿಯ ಆಟೋ ಚಾಲಕ ಕೊರಗಪ್ಪ ಗೌಡ (57ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.25ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಲಲಿತ, ಪುತ್ರಿಯರಾದ ...

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ...

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ...

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ವೇಣೂರು: ಇಲ್ಲಿಯ ಬಜಿರೆ ಗ್ರಾಮದ ಬಾಡಾರು ಕೀರ್ತಿ ಮಹಲು ನಿವಾಸಿ ದಿ| ಧನಕೀರ್ತಿ ಜೈನ್ ರವರ ಪತ್ನಿ ಶ್ರೀಮತಿ ಪ್ರೇಮ ಜೈನ್ (60ವ) ರವರು ಜೂ.25 ರಂದು ...

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ...

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಬಳಂಜ: ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ...

error: Content is protected !!