Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ...

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ...

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ...

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ. ಬೆಳ್ತಂಗಡಿ ...

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ...

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ...

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಗೇರುಕಟ್ಟೆ: ಕೊರಂಜದ ನಿವಾಸಿ ದೇವಕಿ ಆಳ್ವ (66ವ ) ಇವರು ಸೆ.9ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಗೋಪಾಲಕೃಷ್ಣ ಆಳ್ವ, ಓರ್ವ ಪುತ್ರ ವಿಭುದೇಂದ್ರ, ಓರ್ವ ...

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಉಜಿರೆ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ ...

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕೊಯ್ಯೂರು:- ಇಲ್ಲಿಯ ಆದೂರು ಪೇರಾಲಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ...

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ...

error: Content is protected !!