ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ
ಬೆಳ್ತಂಗಡಿ: ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜ ಅವರನ್ನು ಅವರ ನಿವಾಸದಲ್ಲಿ ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಅರ್ಚಕರು ಭೇಟಿ ಮಾಡಿ ದೇವರ ಪ್ರಸಾದ...
