ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ
ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆ ವತಿಯಿಂದ 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ ಕಾರ್ಯಕ್ರಮವು ಜೂ 08ರಿಂದ ಜುಲೈ 22ರವರೆಗೆ ನಡೆಯಲಿde. ಕಂಪ್ಯೂಟರ್ ಮೂಲಭೂತ ಜ್ಞಾನ, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್, MS...
