Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ...

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ...

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ವಿನಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ...

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಕಲ್ಮಂಜ: ಕಲ್ಮಂಜ ಗ್ರಾಮದ ಕುಡೆಂಚಿ ವಾಳ್ಯದ ಮೇಲಿನ ಕುಡೆಂಚಿ ನಿವಾಸಿ ಸೀತಾ ಪಟವರ್ಧನ್ (96ವ) ರವರು ವಯೋಸಹಜ ಅಸೌಖ್ಯದಿಂದ ಜೂ.24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಏಳು ...

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ...

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ...

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ...

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಬಂದಾರು: ಇಲ್ಲಿನ ಕುಂಟಾಲಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನುಪುನರ್ ರಚಿಸಲಾಯಿತು. ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ನೆಲ್ಲಿಗೇರು ಮತ್ತು ಉಪಾಧ್ಯಕ್ಷೆಯಾಗಿ ...

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶಾರದಾಂಬ ಸಭಾಭವನದಲ್ಲಿ ಸಮೃದ್ಧಿ ಜ್ಞಾನವಿಕಾಸ ...

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಧರ್ಮಸ್ಥಳ: ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಇನೋವಾ ಕಾರು ಧರ್ಮಸ್ಥಳದ ಕಲ್ಲೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ.24 ರಂದು ...

error: Content is protected !!