23.6 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

Uncategorized

ಪೆರ್ಲ ಬೈಪಾಡಿಯಲ್ಲಿ ವಾಣಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ, ಬೆಳ್ತಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನೆಯ (NSS) ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 11ರಿಂದ 17ರವರೆಗೆ ಪೆರ್ಲ ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಶಿಬಿರದ ಉದ್ಘಾಟನಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ರೋಟರಿ ಕ್ಲಬ್ ಬೆಳ್ತಂಗಡಿ ಖಂಡನೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಾವೂರಿನ ಜನಪ್ರಿಯ ವೈದ್ಯರಾದ ಡಾ. ಎ. ಪ್ರದೀಪ್ ಅವರ ಕ್ಲಿನಿಕ್ ಗೆ ಅನಾಮಿಕರು ಬೆಂಕಿಹಚ್ಚಿ ಸುಟ್ಟಿರವುದು ಅತ್ಯಂತ ಹೇಯ ಹಾಗೂ ಅವಮಾನೀಯ ಕೃತ್ಯ. ಈ ಕೃತ್ಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಖಂಡಿಸುತ್ತದೆ...
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ ಸ್ವಚ್ಛತಾ ಅಭಿಯಾನ ಮತ್ತು ಸೇನಾನಿಗಳಾದ ಪೌರ ಕಾರ್ಮಿಕರರಿಗೆ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ 🙁 ಅ. 11)ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ...
ಶುಭಾರಂಭ

ಉಜಿರೆ :ಪೈಅಕಾಡೆಮಿ ಅಧೀನದಲ್ಲಿ. ಪವನ್ ಗೌಡ ಇವರ ಮಾಲಕತ್ವದಲ್ಲಿ. ಆಸ್ಪಿರಂಟ್ಸ್ ಡಿಫೆನ್ಸ್ ಕೋಚಿಂಗ್ ಸೆಂಟರ್. ಶುಭಾರಂಭ

Suddi Udaya
ಉಜಿರೆ: ಪೈ ಅಕಾಡೆಮಿ ಅಧೀನದಲ್ಲಿ. ಪವನ್ ಗೌಡ ಇವರ ಮಾಲಕತ್ವದಲ್ಲಿ. ಆಸ್ಪಿರಂಟ್ಸ್ ಡಿಫೆನ್ಸ್ ಕೋಚಿಂಗ್ ಸೆಂಟರ್. ಉಜಿರೆಯಲ್ಲಿ ಅ. 11 ರಂದುಶುಭ ಆರಂಭಗೊಂಡಿತು. ಆಸ್ಪರೆಂಟ್ ಕೋಚಿಂಗ್ ಸೆಂಟರ್ ರನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ...
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ‘2025-2026ರ ಸಾಲಿನ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ -ಉಜಿರೆಯಿಂದ ಬೆಳ್ತಂಗಡಿ ಕ್ರೀಡಾಂಗಣದವರೆಗೆ ನ್ಯಾಯದ ನಡಿಗೆ: ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಭೆ: ಸೌಜನ್ಯ ಪರ ಹೋರಾಟಗಾರರು ಭಾಗಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕು| ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ, ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಮರುತನಿಖೆಯ ಆದೇಶಕ್ಕೆ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಸಮಾಜಘಾತುಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಗೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಇಂದು(ಅ.10) ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ...
ಅಪಘಾತವರದಿ

ಉಜಿರೆಯಲ್ಲಿ ಮೆಡಿಕಲ್‌ಗೆ ನುಗ್ಗಿದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು

Suddi Udaya
ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಮೆಡಿಕಲ್‌ವೊಂದಕ್ಕೆ ಕಾರು ನುಗ್ಗಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಮೆಡಿಕಲ್‌ಗೆ ಅಲ್ಪಸ್ವಲ್ಪ ಹಾನಿಯಾಗಿದ್ದು, ಮುಂಭಾಗದಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ಹೊಸದಾಗಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ವಹಿಸಿದ್ದರು. ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಡಾ| ಶಿವಾನಂದ ಸ್ವಾಮಿ ಮಾತನಾಡಿ ಒಬ್ಬ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ತಾಲೂಕಿನ ವೈದ್ಯರುಗಳಿಂದ ಪ್ರತಿಭಟನೆ ಮತ್ತು ಖಂಡನೆ

Suddi Udaya
ಬೆಳ್ತಂಗಡಿ: ನಾವೂರು ಎಂಬಲ್ಲಿ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಡಾ. ಪ್ರದೀಪ್ ನಾವೂರು ಇವರ ಕ್ಲಿನಿಕ್ ಇರುವ ಕಟ್ಟಡಕ್ಕೆ ರಾತ್ರೆ ಹೊತ್ತಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕ್ಲಿನಿಕ್ ನ ವೈದ್ಯಕೀಯ ಉಪಕರಣಗಳು,...
error: Content is protected !!