ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಮುಹಮ್ಮದ್ ಶರೀಫ್ ಸುಲ್ತಾನೀ ಸಖಾಫೀ ಅಲ್ ಫುರ್ಖಾನೀ ಯವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಹಬ್ಬದ ಮಹತ್ವ, ತ್ಯಾಗ ಹಾಗೂ...
ಪೆರಾಲ್ದರಕಟ್ಟೆ: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಸೀದಿಯಲ್ಲಿ ನಡೆದ ವಿಶೇಷ ಬಕ್ರೀದ್ ನಮಾಜ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾತ್ ಬಾಂಧವರು ಭಾಗವಹಿಸಿದರು. ಕಾರ್ಯಕ್ರಮದ ನೇತೃತ್ವವನ್ನು ಸಂಶುದ್ದೀನ್ ದಾರಿಮಿ ವಹಿಸಿ, ಹಬ್ಬದ...
ಬೆಳ್ತಂಗಡಿ : ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್...
ಬೆಳ್ತಂಗಡಿ: ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ...
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಕಾರ್ಯಕ್ರಮಕ್ಕೆ ಹಿರಿಯರಾದ ಪೂವಪ್ಪ ಶೆಟ್ಟಿ ಬಿಳಿಬೈಲು ಅವರು ಚಾಲನೆ ನೀಡಿದರು. ಶ್ರಾವಣ ಮಾಸದಲ್ಲಿ ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರವಾದ ದಿನದ...
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು. ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು....
ಬೆಳ್ತಂಗಡಿ: Association of Consulting Civil Engineers (India) ಸಂಸ್ಥೆಯ ವತಿಯಿಂದ ಮೈಸೂರಿನಲ್ಲಿ ಮೇ 27 ನಡೆದ Silver Jubilee Celebrations ಹಾಗೂ National Awards Day ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೇಂದ್ರದ ಹಿರಿಯ ಸಿವಿಲ್...
ಬೆಳ್ತಂಗಡಿ: ನಾವರ ಗ್ರಾಮದರಾಜಪಾದೆ ಬಳಿಯ ಕೀರ್ತನ್ ಪೂಜಾರಿ(31ವರ್ಷ )ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 27ರಂದು ನಿಧನ ಹೊಂದಿದರು. ಮೃತರು ತಂದೆ ವಿಶ್ವನಾಥ, ತಾಯಿ ರೂಪ, ಹಾಗೂ ಸಹೋದರ,ಸಹೋದರಿ ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ: ಸರಕಾರದ ಕಂದಾಯ ಇಲಾಖೆ ಒಟ್ಟು 27 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಕಳೆದ 2023 ನವಂಬರ್ 18 ರಿಂದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ...