September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya
ಬೆಳ್ತಂಗಡಿ: ಭಾರತದ 15ನೇ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಟನ್ ಅವರು ಬೆಳ್ತಂಗಡಿಗೆ ಭೇಟಿ ನೀಡಲಿದ್ದು ಈ ಸಮಯದಲ್ಲಿ ಅವರು ಕಾರ್ಯಕ್ರಮೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮೇ. 26ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳು ಇದೀಗ ಹೊಸದೊಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪಂಚಾಯತ್‌ನಿಂದ ಪರವಾನಿಗೆ ಪಡೆದು ಪ್ರಾಮಾಣಿಕವಾಗಿ ವ್ಯವಹಾರ ನಡೆಸಿಕೊಂಡು ಬರುತ್ತಿದ್ದ ವರ್ತಕರಿಗೆ, ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya
ಬೆಳ್ತಂಗಡಿ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ (ಕುರ್ಬಾನಿ) ನಡೆಯುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya
ತಣ್ಣೀರುಪಂತ: ಶ್ರೀ ಶಾರದಾಂಬ ಭಜನಾ ಮಂಡಳಿ ತಣ್ಣೀರುಪಂಥ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya
ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23ರಿಂದ 25ರ ತನಕ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya
ಬೆಳ್ತಂಗಡಿ : ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣಾ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಉರ್ವ ಠಾಣೆ ವ್ಯಾಪ್ತಿಯ...
ಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
ಬೆಳ್ತಂಗಡಿ: ಜಾಗತಿಕ ಇಂಧನ ಬೆಲೆಗಳ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಭಾರಿ ಆರ್ಥಿಕ ಹೊಡೆತ ನೀಡಲಾಗಿದ್ದು, ಮೇ 26 ರಂದು ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya
ಬೆಳ್ತಂಗಡಿ:ಮಂಗಳೂರಿನ ನಂತೂರು ಸಂದೇಶ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆಮಂತ್ರಣ ವೇದಿಕೆಯ ಅಧ್ಯಕ್ಷೆ, ಸಾಹಿತಿ, ಕವಯತ್ರಿ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ರಚಿಸಿ ಹಾಡಿರುವ ಕವಿತೆಯೆoಬ ಕೇದಗೆ ಎಂಬ ಭಾವಗೀತೆಯ ಧ್ವನಿ ಮುದ್ರಣ...
error: Content is protected !!