ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ...
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು. ವಲಯದ ಮೇಲ್ವಿಚಾರಕರುವರು...
ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮಾ.8ರಂದು ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥ ಹಾಗೂ ಪುಷ್ಪರಥವನ್ನು ನಿನ್ನೆ (ಮಾ.5)ಸಂಜೆ ದೇಗುಲಕ್ಕೆ ತರಲಾಯಿತು. ಪ್ರಸ್ತುತ ಅಮೆರಿಕದ ಶ್ರೀ ವೆಂಕಟಕೃಷ್ಣ ಮಂದಿರದ ಅರ್ಚಕ, ಉಜಿರೆ ನಿವಾಸಿ ವೇದಮೂರ್ತಿ...
ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ ಮಾ.7ರಂದು “ದೈವರಾಜ ಗುಳಿಗ” ನೇಮೋತ್ಸವವು ಜರುಗಲಿದೆ. ರತ್ನಗಿರಿ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ಬೆಳಿಗ್ಗೆ 10 ರಿಂದ ಕಳಶ ತಂಬಿಲ ಪರ್ವ, ಮಧ್ಯಾಹ್ನ...
ವೇಣೂರು: ಪೆರಿಂಜೆ ಪರಾರಿ ಮನೆ ದಿ. ನೀಲಯ್ಯ ಮೂಲ್ಯರ ಪತ್ನಿ ಮುತ್ತು (80ವರ್ಷ) ರವರು ಮಾ.3ರಂದು ನಿಧನರಾದರು. ಮೃತರು ಮಕ್ಕಳಾದ ಹರೀಶ್ ಮೂಲ್ಯ, ರೇವತಿ, ಶ್ರೀನಿವಾಸ ಮೂಲ್ಯ ಹಾಗೂ ಅಳಿಯ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ....
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ...
ಬೆಳ್ತಂಗಡಿ: ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳುಶ್ರೀ ಸಂಸ್ಥಾನ -ಗೋಕರ್ಣ, ಶ್ರೀ ರಾಮಚಂದ್ರಾಪುರ ಮಠ ಇವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಮನೆಗೆ ಆಗಮಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ...
ಕುವೆಟ್ಟು: ಇಲ್ಲಿಯ ಪಿಲಿಚಂಡಿಕಲ್ಲು ಸಮೀಪ ವರಕಬೆ ಎಂಬಲ್ಲಿ ಇನೋವಾ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಕ್ಕೆ ತಾಗಿದ ಪರಿಣಾಮ ಆಟೋ ರಿಕ್ಷಾ ಮಗುಚಿ ಬಿದ್ದ ಘಟನೆ ಮಾ.5ರಂದು ನಡೆದಿದೆ. ಆಟೋ ಚಾಲಕ...
ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ಸ್ಕೂಟರ್ ವಾಹನವನ್ನು ಮೈಸೂರಿನಲ್ಲಿ ಸ್ನೇಹಿತನೊಬ್ಬ ದೇವಸ್ಥಾನ ಹೋಗಿ ಬರುವುದಾಗಿ ತೆಗೆದುಕೊಂಡು ಹೋಗಿ ವಾಪಸ್ ನೀಡದೆ ಇರುವ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆ ಹಚ್ಚಿ ಮಾಲೀಕರಿಗೆ ಮರಳಿ ಸ್ಕೂಟರ್...