30.7 C
ಪುತ್ತೂರು, ಬೆಳ್ತಂಗಡಿ
September 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ : 2.21 ಲಕ್ಷ ಲೀ. ಹಾಲು ಖರೀದಿ, ರೂ.7.57 ಲಕ್ಷ ಲಾಭ: ನಿರಂಜನ್ ಜೋಶಿ

Suddi Udaya
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ನಿರಂಜನ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸೆ.6ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷ ನಿರಂಜನ್...
ಅಭಿನಂದನೆಜಿಲ್ಲಾ ಸುದ್ದಿರಾಜಕೀಯವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ನೇಮಕ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಲಾಗಿದೆ. ಸಂಸದ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ನೇಮಕಾತಿ ತತ್ ಕ್ಷಣದಿಂದಲೇ...
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ: ಜೀವಂಧರ್ ಕುಮಾರ್ ಇಂದ್ರ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ‌ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಭ| ಅನಂತನಾಥ ಸ್ವಾಮಿ ಬಸದಿಯ ಪೂಜಾ ವಿಧಿ ವಿಧಾನವನ್ನು ಹಲವಾರು ವರ್ಷಗಳ ಕಾಲ ನೆರವೇರಿಸಿರುವ ಅರ್ಚಕರಾದ ಜೀವಂಧರ್ ಕುಮಾರ್ ಇಂದ್ರ( 74 ವರ್ಷ ) ರವರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ 0.05 ಎಕ್ರರೆಯಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ...
Uncategorized

ದುರ್ನಾತ ಬೀರುತ್ತಿರುವ ಬೆಳ್ತಂಗಡಿ ಮಾರಿಗುಡಿ ಪರಿಸರ : ಭಕ್ತರು ಮೂಗುಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರದ ಮಾರಿಗುಡಿ ಪರಿಸರವು ದುರ್ನಾತ ಬೀರುತ್ತಿದ್ದು, ಮಾರಿಗುಡಿಗೆ ಭಕ್ತರು ಮೂಗುಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಾರಿಗುಡಿ ಪರಿಸರದಲ್ಲಿ ಹಾದು ಹೋಗುವ ಚರಂಡಿಯಲ್ಲಿ ಪೂರ್ತಿ ಕಸಕಡ್ಡಿ ತುಂಬಿದ್ದು, ಚರಂಡಿಯಲ್ಲಿ ಮಲೀನ ನೀರು ಸಂಗ್ರಹವಾಗಿದೆ....
ಗ್ರಾಮಾಂತರ ಸುದ್ದಿ

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ.

Suddi Udaya
ಉಜಿರೆ:ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ.ಶ್ರೀ ಗಣೇಶ ಸೇವಾ ಟ್ರಸ್ಟ್ ರಿ) ಸೇವಾ ಘಟಕ ಶಕ್ತಿನಗರ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸೆ .9 ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ ಹೊಸ ವಿನ್ಯಾಸದ ಪಲ್ಸರ್ 150, 125 ಬಿಡುಗಡೆ

Suddi Udaya
ಬೆಳ್ತಂಗಡಿ: ಹೊಸ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಬಜಾಜ್ ಸಂಸ್ಥೆಯ ನವೀಕೃತ ಪಲ್ಸರ್ 150 ಮತ್ತು ಪಲ್ಸರ್ 125 ಬೈಕ್‌ಗಳು ಸೆ.9ರಂದು ಬೆಳ್ತಂಗಡಿಯ ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡವು. ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ

Suddi Udaya
ಬೆಂಗಳೂರು : ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.319.20 ಕೋಟಿ ವ್ಯವಹಾರ, ರೂ.1.10 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya
ಬೆಳ್ತಂಗಡಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಶೇಷಪ್ಪ ಸಾಲಿಯಾನ್ ಅಧ್ಯಕ್ಷತೆಯಲ್ಲಿ ಸೆ.೯ರಂದು ಸಂಘದ ವಠಾರದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಂಘವು ಪ್ರಸಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ , ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು....
error: Content is protected !!