ವಿಜಯ ಕ್ರೆಡಿಟ್ ಕೋ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು ಕಳೆದ 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿರುವ 21 ಶಾಖೆಗಳ ಮೂಲಕ...
