Suddi Udaya
ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು
ತಣ್ಣೀರುಪಂತ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿದ್ದ ನಿರಂಜನ್ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಜೂ ...
ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ
ಉಜಿರೆ :ಇಲ್ಲಿಯ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ...
ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನವು ಸುರತ್ಕಲ್ಲಿನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜು. 13 ರಂದು ನಡೆಯಲಿರುವುದು. ಹರಿಕೃಷ್ಣ ಪುನರೂರು, ಪ್ರದೀಪ ...
ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ
ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ
ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ...
ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’
ಉಜಿರೆ : ಕಲಿಕೆ ಮೂಲಕ ಸಂಸ್ಕಾರ ವೃದ್ಧಿಗೊಂಡರೆ ಭವಿಷ್ಯ ಉತ್ತಮಗೊಳ್ಳುವುದು. ಸಮಾಜದ ಏಳಿಗೆಗೆ ಉತ್ತಮ ಯುವ ಪೀಳಿಗೆಯ ಅನಿವಾರ್ಯತೆ ಇದ್ದು, ಮೌಲ್ಯಯುತ ವಿದ್ಯೆ ,ಉತ್ತಮ ಗುಣನಡತೆಯೂ, ವಿನಯಶೀಲತೆಯೂ ...
ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು. ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್ನಿಂದ ವರ್ಗಾವಣೆಗೊಂಡ ...
ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ...
ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ
ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ...
ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ...