ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ದಾದಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ದಾದಿಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ಮಾನವೀಯ ಕಾಳಜಿಯನ್ನು...
