Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆಯನ್ನು ಈವಿಎಂ ಸಿಮ್ಯುಲೇಟರ್ ಆಪ್ ಬಳಸಿ ನಡೆಸಲಾಯಿತು. ವಿದ್ಯಾರ್ಥಿಗಳು ಬಹಳ ಖುಷಿಯಿಂದ ಭಾಗವಹಿಸಿದರು. ಶಾಲಾ ನಾಯಕನಾಗಿ 10ನೇ ...

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ...

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ...

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ:, 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದ ಪರಿವರ್ತಕ-2ರ ನ್ಯೂಟ್ರಲ್ ಕರೆಂಟ್ ಟ್ರಾನ್ಸ್‌ಫಾರ್ಮರ್(ಎನ್‌ಸಿಟಿ) ಬದಲಾಯಿಸುವ ಕೆಲಸ ನಿರ್ವಹಿಸುವುದರಿಂದ ಜೂನ್:13 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ...

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಕೊಕ್ಕಡ : ಇಲ್ಲಿಯ ಜಾರಿಗೆತಡಿ ಮನೆ ನಿವಾಸಿ ಪ್ರಗತಿಪರ ಕೃಷಿಕ ಮೋನಪ್ಪ ಗೌಡ (65ವ.) ರವರು ಹೃದಯಾಘಾತದಿಂದ ಜೂ.12ರಂದು ಸಂಜೆ ನಿಧನರಾದರು. ಮೃತರು ಪತ್ನಿ ಲೋಲಾಕ್ಷಿ, ಪುತ್ರ ...

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಪುದುವೆಟ್ಟು : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ...

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶಿಶಿಲ: ಗ್ರಾಮ ಪಂಚಾಯತ್‌ ಶಿಶಿಲ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜೂ. 15 ...

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ...

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮೂಡುಕೋಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಮೂಡುಕೋಡಿ ಒಕ್ಕೂಟದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ ನಡ್ತಿಕಲ್ಲು ಶ್ರೀರಾಮ ಭಜನಾ ಮಂದಿರದ ಸಭಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ...

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ: ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿಯಾದ ರಾಜೇಶ್ ಎಮ್. ಕೆ., ಇವರು ಸುಮಾರು ಮೂರು ವರ್ಷದಿಂದ ಕಾಯರ್ತಡ್ಕ ಪೇಟೆಯಲ್ಲಿ ಅಡಿಕೆ ಖರೀದಿ ಅಂಗಡಿಯನ್ನು ನಡೆಸಿಕೊಂಡಿರುತ್ತಾರೆ.ಜೂ.04ರಂದು ರಾಜೇಶ್‌ರವರು ವಾಹನದಲ್ಲಿ ...

error: Content is protected !!