Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯು ಸೆ.9 ರಂದು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ...
ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ
ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ...
ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ
ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬೆಂಗಳೂರಿನಿಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ಪರಿಸರ ಸ್ನೇಹಿ ಗಣಪತಿ ತಯಾರಿಕೆಯ ತರಬೇತಿಯನ್ನು ನೀಡಲಾಗಿತ್ತು. ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ...
ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ
ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರುನಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ...
ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)
ಬೆಳ್ತಂಗಡಿ: ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ(ತೆನೆ ಹಬ್ಬ)ವನ್ನು ಸೆ.8ರಂದು ಆಚರಿಸಲಾಯಿತು. ಈ ಹಬ್ಬವನ್ನು ಮಾತೆ ಕನ್ಯಾ ಮರಿಯಮ್ಮರ ಹುಟ್ಟು ಹಬ್ಬದಂದು ಆಚರಿಸುವುದು ...
ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ...
ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ
ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಸೆ.9 ರಂದು ಬೆಳಿಗ್ಗೆ ತೆನೆ ಹಬ್ಬ ನಡೆಯಿತು. ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು. ಬಳಿಕ ...
ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ ತಾಲೂಕಿನಾದ್ಯಂತ ಗಣೇಶ ಚತುರ್ಥಿಯ ಪುಣ್ಯ ದಿನದಂದು ಪೂಜಿಸಲ್ಪಡುವ ಸುಮಾರು 50ಕ್ಕೂ ಹೆಚ್ಚು ಕಡೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ...
ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”
ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ...