ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ. ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ...
ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇವರ ಆಶಯದಲ್ಲಿ ಜನಪ್ರಿಯ ಮಾಜಿ ಶಾಸಕರೂ, ಸಮಾಜಸೇವಕರೂ ಆದ ಕೆ ವಸಂತ ಬಂಗೇರ ಅವರ...
ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ತಾಲೂಕು...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಧರ್ಮಸ್ಥಳ-ಪಟ್ರಮೆ ರಸ್ತೆಯ ಬದಿಯಲ್ಲಿ ನೇತ್ರಾವತಿ ವಸತಿಗೃಹದ ಸಮೀಪ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮೇ.6 ರಂದು ಬೆಳಿಗ್ಗೆ 7:50 ಗಂಟೆ ಸುಮಾರಿಗೆ ಯಾವುದೋ ಕಾಯಿಲೆಯಿಂದ ಅಸ್ವಸ್ಥಗೊಂಡವರನ್ನು 108...
ಬೆಳ್ತಂಗಡಿ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಕುವೆಟ್ಟು ಇದರ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಮೇ 04 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ ಶಾಜಿ ಮಗ ಸತೀಶ್ @ ಸ್ಕೋರ್ಪಿಯಾ...
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಿಲ್ಲಿಸಿದ ಕಾರಿನಿಂದ ಹಣ ಕಳ್ಳತನ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿದ ಉದ್ಘಾಷಿತ ಆರೋಪಿ ಮೈಸೂರು ಜಿಲ್ಲೆಯ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮೇ 6 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮ , ಮಕ್ಕಳ ರಜಾ...
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ...
ಮುಂಡಾಜೆ : ಇಲ್ಲಿಯ ಸೋಮಂತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35) ಹೃದಯಾಘಾತದಿಂದ ಮೇ 8ರಂದು ನಿಧನ ಹೊಂದಿದರು. ಬೆಳಗಿನ ಜಾವ ಅವರಿಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಬೆಳ್ತಂಗಡಿಯ...