28.8 C
ಪುತ್ತೂರು, ಬೆಳ್ತಂಗಡಿ
September 18, 2026

Author : Suddi Udaya

ನಿಧನಸಮಸ್ಯೆ

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ...
ತಾಲೂಕು ಸುದ್ದಿಧಾರ್ಮಿಕಶುಭಾರಂಭ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟಿ ಎಂಬಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ವರ್ಷಪ್ರತಿ ಶ್ರೀ ಮಾರಿಪೂಜೆ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ ಮೇ 08 ರಂದು ಬೆಳಗ್ಗೆ 9.00 ಗಂಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya
ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡಿ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
ವೇಣೂರು: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಹಯೋಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ವತಿಯಿಂದ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಮೇ 3ರಂದು ನಡೆದ ಕವಿ-ಕಾವ್ಯ ಸಂಭ್ರಮ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya
ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆಯನ್ನು ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕವು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿ ಆಯೋಜಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಬೆಂಗಳೂರು ಸಂಸ್ಥೆಯಿಂದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು. ಕಂಪೆನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ಹರಿಪ್ರಸಾದ್ ರೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಸ್ಪಂದನ ಬಂಟರ ಸೇವಾ ತಂಡ, ಬೆಳ್ತಂಗಡಿ ಬಂಟರ ವಲಯ ಸಮಿತಿ ಕುವೆಟ್ಟು ಮತ್ತು ಬಂಟರ ಗ್ರಾಮ ಸಮಿತಿ, ಓಡಿಲ್ನಾಳ ಇದರ ಸಹಕಾರದೊಂದಿಗೆ 50ನೇ ಸೇವಾ ಕಾರ್ಯಕ್ರಮ ನೂತನ ಸ್ಪಂದನ ಮನೆ ಹಸ್ತಾಂತರ ಕಾರ್ಯಕ್ರಮವು...
error: Content is protected !!