ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ
ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ...
