28.8 C
ಪುತ್ತೂರು, ಬೆಳ್ತಂಗಡಿ
September 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ ,...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya
ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ. ಎಚ್ ರೇವಣ್ಣರವರು ಮೇ 6ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya
ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್‌ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು....
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ವಿನಯ್‌ ಕೆ ಸಜ್ಜನಾರ್‌ – B arch – 68.7644550...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟಿ ಎಂಬಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ವರ್ಷಂಪ್ರತಿ ಶ್ರೀ ಮಾರಿಪೂಜೆ ಕಾರ್ಯಕ್ರಮ ನಡೆಯುತ್ತ ಬರುತ್ತಿದೆ. ಮೇ.7 ರಿಂದ 8 ರವರೆಗೆ ಶ್ರೀ ಮಹಮ್ಮಾಯಿ ಅಮ್ಮನವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya
ಉಜಿರೆ: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕೆ ಬಂದ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಪಡೆಯಲು ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಸೇಲಂ ಇಲ್ಲಿನ ದಿನೇಶ್ ಬಾಲಸುಬ್ರಹ್ಮಣ್ಯ ಇವರು ಈ ಆಸ್ಪತ್ರೆಯ ಅತ್ಯುತ್ತಮ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ. ಮೂಲತ: ಮೈಸೂರಿನ ಪಿರಿಯಾಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya
ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ...
error: Content is protected !!