Suddi Udaya
ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ
ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ...
ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.
ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ...
“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “
ಬೆಳ್ತಂಗಡಿ:ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ...
ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು
ಬೆಳ್ತಂಗಡಿ : ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮದರಸ ಬಳಿಯ ಮೊಹಮ್ಮದ್ ಎಂಬವರು ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಗಿಡವನ್ನು ...
ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ...
ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು ಕಳ್ಳತನ:
ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ. ಜೂ5 ರಂದು ...
ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ, ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿ ...
ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ
ಬೆಳ್ತಂಗಡಿ: ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಹಿಂದೆ ಇದ್ದ ಕಾಲವೊಂದಿತ್ತು. ಇದೀಗ ಪ್ರಗತಿ ಸಾಧಿಸುತ್ತಿದ್ದು ಕಾಜೂರು ಕೂಡ ಎಲ್ಲ ರೀತಿಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ...
ಹೊಸಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ
ಹೊಸಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹೊಸಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನಾಟಿ ಕಾರ್ಯಕ್ರಮವು ಹನ್ನೆರಡು ಕವಲು ಶ್ರೀ ಗಣೇಶ ಭಜನಾ ಮಂದಿರದಲ್ಲಿ ...