Suddi Udaya
ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ...
ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ...
ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ
ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು. ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ...
ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ಮುಖ್ಯ ಶಿಕ್ಷಕಿ ...
ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ...
ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ
ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ...
ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ
ಸವಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣಾಲು ...
ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ...
ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ
ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು. ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ...
ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಇದರ ಪ್ರಯುಕ್ತವಾಗಿ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ಹಾಗೂ ಪರಿಸರ ...