ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593...
