Suddi Udaya
ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಇದರ ಪ್ರಯುಕ್ತವಾಗಿ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ಹಾಗೂ ಪರಿಸರ ...
ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ಜೂ. 5 ರಂದು ಪೂರ್ವ ಪ್ರಾಥಮಿಕ ಶಾಲೆ ಎಲ್ಕೆಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ...
ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ
ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ...
ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ...
ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು. ...
ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ
ಉಜಿರೆ :, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಇಲ್ಲಿ “ವಿಶ್ವ ಪರಿಸರ ದಿನ ” ವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ...
ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ ...
ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ
ಬಳಂಜ: ವೇಣೂರು ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀಶೈಲ್ ಡಿ ಮುರಗೋಡ್ ರವರ ಮಾರ್ಗದರ್ಶನದಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು, ಕರಂಬಾರು, ಶಿರ್ಲಾಲು ಗ್ರಾಮಗಳ ಬೀಟ್ ಪೊಲೀಸ್ ಎಚ್.ಸಿ ಬಿ.ಪಂಪಾಪತಿ ...
ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ
ಬೆಳ್ತಂಗಡಿ : ಮಂಗಳೂರು ಸಂಸದರಾಗಿ ಚುನಾಯಿತರಾದ ಕ್ಯಾ.ಬ್ರಿಜೇಶ್ ಚೌಟರವರು ಜೂ.5 ರಂದು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಬಿಜೆಪಿ ಮಂಡಲದ ವತಿಯಿಂದ ಶಾಲು ಹೊದಿಸಿ ...
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ...