Suddi Udaya
ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ
ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ...
ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ರವರು ಅಭೂತಪೂರ್ವ ಗೆಲುವು ಸಾಧಿಸಿದ್ದು ಈ ...
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ...
ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ: ತಾಲೂಕು ಕಾನೂನು ಸೆವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ...
ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ
ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೆಯ ಸೀನಿಯರ್ ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ...
ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು. ...
ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಉಜಿರೆ ...
ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ...
ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಯುಧದ ಏಟು ತಗಲಿ ವ್ಯಕ್ತಿಯೋರ್ವ ಗಂಭೀರಗಾಯಗೊಂಡ ಘಟನೆ ಜೂ.೪ರಂದು ಸಂಜೆ ಸಂಭವಿಸಿದೆ. ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿ, ...
ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ...