Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ನಿವಾಸಿ ಅವಿವಾಹಿತೆ ವಿಜಯಾ(43) ಎಂಬವರು ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಜ್ವರಕ್ಕೆ ಇವರು ಸ್ಥಳೀಯವಾಗಿ ಔಷಧಿ ...

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ಸೀವಿಂಗ್ ಟೆಕ್ನಾಲಜಿ ವಿದ್ಯಾರ್ಥಿನಿಯರಿಗೆ ‘ಮೆಷಿನ್ ಎಂಬ್ರಾಯ್ಡರಿ’ ಕುರಿತ ಮೂರು ದಿನಗಳ ...

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ...

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಬೆಳ್ತಂಗಡಿ: ಜೂ.3ರಂದು ನಡೆದ ವಿಧಾನ ಪರಿಷತ್‌ನ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪದವಿಧರ ಕ್ಷೇತ್ರದಲ್ಲಿ ಶೇ 78.82 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ 81.54 ಮತದಾನ ...

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವು ನಡೆಯಿತು. ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಾಜಿ ಎಕ್ಸೆಲ್ ವಿದ್ಯಾಸಂಸ್ಥೆಯು ಗುರುತಿಸಿಕೊಂಡಿದ್ದು, ವಾಣಿಜ್ಯ ...

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು ...

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ...

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಬಂಗಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ...

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿ ಶಿಸ್ತು ಬದ್ಧರಾಗಿ ಮುನ್ನಡೆದಾಗ ಯಶಸ್ಸು ಪಡೆಯಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಹೇಳಿದರು. ಅವರು ...

error: Content is protected !!