Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ...

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ...

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ...

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು. ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ...

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ...

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ ————————————————— ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ...

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ...

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಬೆಳ್ತಂಗಡಿ; ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿಯಮಾವಳಿ (ಬೈಲಾ) ಅಂಗೀಕರಿಸಿಲ್ಲ, ಲೆಕ್ಕ ಪರಿಶೋಧಕರಿಗೆ ಲೆಕ್ಕ ಪತ್ರ ಪ್ರಸ್ತುತಪಡಿಸಿಲ್ಲ ಹಾಗೂ ಆಡಳಿತ ಮಂಡಳಿಯನ್ನು ರಚಿಸಿ ಅದಕ್ಕೆ ರಾಜ್ಯ ವಕ್ಫ್ ...

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ...

error: Content is protected !!