21.9 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್‌& ಫರ್ನಿಚರ್ಸ್ ನಲ್ಲಿ ‘ಆಕಾಶ್ ಉಳಿತಾಯ ಯೋಜನೆ’ಗೆ ಭರ್ಜರಿ ಸ್ಪಂದನೆ: ವಿದ್ಯಾರ್ಥಿಗಳಿಗೆ ವಿಶೇಷ ಆಫರ್: ಐಫೋನ್ ಗೆಲ್ಲುವ ಅವಕಾಶ

Suddi Udaya
ಬೆಳ್ತಂಗಡಿ: ಗ್ರಾಹಕರಿಗೆ ಉಳಿತಾಯದ ಉತ್ತಮ ಅವಕಾಶದೊಂದಿಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಆಕಾಶ್ ಮಾಸಿಕ ಉಳಿತಾಯ ಯೋಜನೆ ಪ್ರಾರಂಭಗೊಂಡಿದೆ. ಗ್ರಾಹಕರಿಂದ ಭರ್ಜರಿ ಸ್ಪಂದನೆ ದೊರೆತಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳಿಗೆ ಶಿಕ್ಷೆಯಾಗುವಂತೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
ಬೆಳ್ತಂಗಡಿ: ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅ. 06 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ವಿ.ಹಿಂ.ಪ. ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ ಖಂಡನೆ

Suddi Udaya
ಬೆಳ್ತಂಗಡಿ : ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಮೇಶ್ ಧರ್ಮಸ್ಥಳ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ದಿನೇಶ್ ಚಾರ್ಮಾಡಿ ಖಂಡನೆ

Suddi Udaya
ಬೆಳ್ತಂಗಡಿ: ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದಿನೇಶ್ ಚಾರ್ಮಾಡಿ ಬಜರಂಗದಳ ಜಿಲ್ಲಾ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರವೀಣ್ ಎನ್., ಕಾರ್ಯದರ್ಶಿಯಾಗಿ ವಿಕೇಶ್ ಆಚಾರ್ಯ

Suddi Udaya
ಗರ್ಡಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮಂಡಲದ ಮುಂದಿನ ಕಾರ್ಯಚಟುವಟಿಕೆಗಳಿಗೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಯುವಜನತೆಯ ಸಂಘಟನಾ ಶಕ್ತಿ, ಸಾಮಾಜಿಕ ಕಳಕಳಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ಖಂಡನೆ

Suddi Udaya
ನಾವೂರು: ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಂಚಿ ವಿಘ್ನ ಸಂತೋಷಿಗಳಾಗಲು ಹೋರಟಿರುವುದು ಖೇದಕರ ಸಂಗತಿಯಾಗಿದೆ. ಮಾನವೀಯ ಸಂಬಂಧಗಳನ್ನೇ ಮರೆತು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡಲು ಹೊರಟಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ಎಸ್ ಡಿ ಎಂ ಶಾಲಾ ವಿದ್ಯಾರ್ಥಿನಿಗೆ ಕಂಚಿನ ಪದಕ

Suddi Udaya
ಉಜಿರೆ: ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ ಮೀಟ್–2026ರ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ನ ಕ್ರೀಡಾಪಟು ಕುಮಾರಿ ಅನಿಶಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್ ಗೆ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಖಂಡನೆ

Suddi Udaya
ಬೆಳ್ತಂಗಡಿ : ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ತಾಲೂಕಿನಲ್ಲಿ ಮನೆ ಮಾತಾಗಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

2027 ಮಾರ್ಚ್ 19 – 28; ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಎ.ಪಿ ಉಸ್ತಾದ ರಿಂದ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2027 ಮಾರ್ಚ್ 19 ರಿಂದ 28 ರ ವರೆಗೆ ನಡೆಯಲಿದೆ.‌ ಖಾಝಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದೇಮುಗೇರು ಶೈನ್‌ಫ್ರೆಂಡ್ಸ್ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ: ಸ್ಟಾರ್ ಗಯ್ಸ್ ಬೆಳ್ತಂಗಡಿ ಪ್ರಥಮ ಹಾಗೂ ಸಾಯಿ ಫ್ರೆಂಡ್ಸ್ ಮುಗೇರು ಬಂದಾರು ದ್ವೀತಿಯ ಸ್ಥಾನ

Suddi Udaya
ಬೆಳ್ತಂಗಡಿ: ಶೈನ್ ಫ್ರೆಂಡ್ಸ್ ಸುದೇಮುಗೇರು ಇದರ ಆಶ್ರಯದಲ್ಲಿ 11 ತಂಡಗಳ ವಾಲಿಬಾಲ್ ಪಂದ್ಯಾಟ ಅ.4ರಂದು ಜರುಗಿತು. ವಾರ್ಡ್ ನ ಮಾಜಿ ಹಿರಿಯ ಸದಸ್ಯ ಹಾಗೂ ಕೆಡಿಪಿ ಸದಸ್ಯರಾದ ಜಗದೀಶ್ ಡಿ. ಪಂದ್ಯಾಟವನ್ನು ಉದ್ಘಾಟಿಸಿ ಕ್ರೀಡಾಕೂಟದ...
error: Content is protected !!