26.5 C
ಪುತ್ತೂರು, ಬೆಳ್ತಂಗಡಿ
September 19, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ಶಿರ್ಲಾಲು: ಶ್ರೀ ಮಹಾಲಿಂಗೇಶ್ವರ ಮತ್ತು ಸಿರಿಗಳ ದೇವಸ್ಥಾನ ಹುರುಂಬಿದೊಟ್ಟು ಇಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ತಂತ್ರಿಗಳಾದ ವೇ| ಮೂ| ಶ್ರೀಪಾದ ಪಾಂಗಣ್ಣಾಯರ ಪೌರೋಹಿತ್ಯದಲ್ಲಿ ದೇವಾಲಯ ನಿರ್ಮಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರವಾದ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮೇಜರ್ ಸೆಮಿನಾರಿಯನ್ಸ್ ಈ ಶಿಬಿರಕ್ಕೆ ನೇತೃತ್ವ ನೀಡಿದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya
ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು ಇದರ ಉಪಾಧ್ಯಕ್ಷರಾಗಿ ಕೆ ಧರಣೇಂದ್ರ ಜೈನ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya
ನಾಲ್ಕೂರು ಗ್ರಾಮದ ಸೂಳಬೆಟ್ಟು ಮುರಳೀಧರ ಗೋಖಲೆ ಅವರ ಅಡಕೆ ತೋಟದಲ್ಲಿ ಎ.20ರಂದು ಸಂಜೆ ಬೀಸಿದ ಗಾಳಿಗೆ ಬೃಹತ್ ಹಲಸಿನ ಮರವೊಂದು ಉರುಳಿಬಿದ್ದು, ಸುಮಾರು 35 ಅಡಕೆ ಗಿಡಗಳು ಧರಾಶಾಹಿಯಾದವು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya
ಬೆಳ್ತಂಗಡಿ: ತಮಿಳುನಾಡು ರಾಜ್ಯದಲ್ಲಿ ಎ.23 ರಂದು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕದಳದ ಸೇಕ್ಷನ್ ಲೀಡರ್ ಚಾಕೋ ಕೆ‌.ಜೆ, ಜಗದೀಶ್, ಸುರೇಶ್ ಶೆಟ್ಟಿ, ಸುರೇಶ್.ಎನ್., ಲಕ್ಷಣ್ ನಾಯ್ಕ್, ಶುಭರತ್ನ, ಸುಜೀತ್ ಕೆ.ಎಸ್., ಸತೀಶ್,...
ಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya
ಮೂಡುಬಿದಿರೆ: ಸಂಘಟನೆಗಳು ಸಂಸ್ಥೆಗಳಾಗಿ ಮುಂದೆ ಸಾಗಿದಾಗ ಸಂಘಟನೆಯ ಶಕ್ತಿಗೆ ಬೆಲೆ ಬರುತ್ತದೆ. ಈ ಸಹಕಾರ ಸಂಘವು ಕೇವಲ ಬ್ಯಾಂಕಿಂಗ್ ವ್ಯವಹಾರವಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya
ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಿರಿಯ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya
ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಬಂಟ್ವಾಳ ಘಟಕ ಆತಿಥ್ಯದಲ್ಲಿ ಎ.19ರಂದು ಬಿಸಿ ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಡೆನ್ನಾನ ಡೆನ್ನಾನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
error: Content is protected !!