ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ದೇವರಿಗೆ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ರುದ್ರ ಪಠಣದೊಂದಿಗೆ ಭಕ್ತರಿಂದ ಸೀಯಾಳ ಅಭಿಷೇಕವು ಎ.20ರಂದು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಮತ್ತು ಸಹ ಅರ್ಚಕರು...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಯನ್ನು ಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ...
ಬೆಳ್ತಂಗಡಿ : ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಹಭಾಗಿತ್ವದೊಂದಿಗೆ ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ನೇರವೇರಿತು. ಜೇಸಿರೆಟ್ ಪೂರ್ವ ಅಧ್ಯಕ್ಷರಾದ ಶಿಕ್ಷಕಿ...
ಬೆಳ್ತಂಗಡಿ: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ. ಕಾರ್ತಿಕ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ನೀಡಿದೆ. ಅವರು ಮಂಗಳೂರು ವಿವಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ|...
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ...
ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷದ ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದು ಪದವಿ ವಿಭಾಗದಲ್ಲಿ 3 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 9 ರ‍್ಯಾಂಕ್‌ಗಳೊಂದಿಗೆ...
ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು. ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ...
ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಎ.19ರಂದು ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ...
ಮಂಗಳೂರು: ಉಳ್ಳಾಲದ ಅಬ್ಬಕ್ಕ ರಾಣಿ ಆಳ್ವಿಕೆಯ 500ನೇ ವರ್ಷಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಬ್ಬಕ್ಕ ರಾಣಿಯ ಕುರಿತ 100 ಸರಣಿ ಉಪನ್ಯಾಸ...
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮೂಡಬಿದರೆಯ ಪೊಲೀಸರು ಬಂಧಿಸಿದ್ದಾರೆ. ಕೆ. ಅಬ್ದುಲ್ ಬಶೀರ್(50ವ) @ ಅರ್ಗ ಬಶೀರ್ ಬಂಧಿತ ಆರೋಪಿ. ದ.ಕ ಜಿಲ್ಲೆ...