Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ...

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ...

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ...

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ...

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ...

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು. ಸಮಿತಿಯ ಸದಸ್ಯ ...

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಮೋಹನ್ ಗೌಡ ಇವರನ್ನು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ...

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ...

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ...

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ...

error: Content is protected !!