ಧರ್ಮಸ್ಥಳ ಬೆಂಗಳೂರು ರಸ್ತೆ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಸ್ವಚ್ಛತೆ
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಾವಿರಾರು ಮಂದಿ ಭಕ್ತಾದಿಗಳು, ಯಾತ್ರಾರ್ಥಿಗಳು, ಪ್ರವಾಸಿಗರು ಆಗಮಿಸುವ ಸ್ಥಳವಾಗಿದ್ದು. ಸ್ವಚ್ಛತೆಯನ್ನು ಕಾಪಾಡುವುದು ಪ್ರಾಮುಖ್ಯವಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ ಇವರ...
